ಮೈಸೂರು – ಹೆಣ್ಣು ಮಕ್ಕಳ ಕ್ರಿಕೆಟ್

Share

*ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆಯ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈಸೂರು ವತಿಯಿಂದ ಇಂದು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ 19 ವರ್ಷದ ಒಳಗಿನ ಹೆಣ್ಣು ಮಕ್ಕಳ ಕ್ರಿಕೆಟ್ ಪಂದ್ಯಾವಳಿಯನ್ನು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಕ್ರಿಕೆಟ್ ನಲ್ಲಿ ಭಾಗವಹಿಸುವ ಮೂಲಕ ಚಾಲನೆ ನೀಡಿದರು*


Share