ಮೈಸೂರು,
ಬೆಂಗಳೂರು ನಗರಕ್ಕೆ ಕರ್ತವ್ಯಕ್ಕೆ ತೆರಳಿದ್ದ 13 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗಲಿದೆ ಎಂದು ಹೇಳಲಾಗಿದ್ದು ಸಂಜೆ ವೇಳೆಗೆ ದೃಢ ಕೊಡುವ ಸಾಧ್ಯತೆಯಿದೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದುಬಂದಿದೆ.
ಪೊಲೀಸ್ ಇಲಾಖೆಯ 13 ಮಂದಿ ಸಿಬ್ಬಂದಿಯವರು ksrp ವಿಭಾಗಕ್ಕೆ ಸೇರಿದವರು ಎಂದು ಹೇಳಲಾಗಿದೆ.
ಮೈಸೂರು ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ತಕ್ಕಂತ ಪೊಲೀಸ್ ವಸತಿ ಗೃಹ ಗಳನ್ನು ರಾಸಾಯನಿಕ ಸಿಂಪಡಿಸಿ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ