ರಂಝಾನ್ ಹಬ್ಬಕ್ಕೆ ಶುಭಕೋರಿದ ಪ್ರಧಾನಿ ಮೋದಿ

Share

ಈದ್-ಉಲ್-ಫಿತರ್ ಶುಭಾಶಯಗಳು. ನಮ್ಮ ಸಮಾಜದಲ್ಲಿ ಸೌಹಾರ್ದತೆ ಮತ್ತು ಸಹಾನುಭೂತಿಯ ಮನೋಭಾವ ಹೆಚ್ಚಲಿ. ಪ್ರತಿಯೊಬ್ಬರ ಒಳ್ಳೆಯ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ಈದ್ ಮುಬಾರಕ್! ಪ್ರಧಾನಿ ಮೋದಿಯವರು ರಂಝಾನ್ ಹಬ್ಬಕ್ಕೆ ಶುಭಕೋರಿದ್ದಾರೆ.


Share