ಆರ್ಟ್ ಆಫ್ ಲಿವಿಂಗ್ ಶ್ರೀ ರವಿಶಂಕರ್ ಗುರೂಜಿ ಅವರಿಗೆ ಜನುಮದಿನದ ಶುಭಾಶಯಗಳು
ಮೈಸೂರು: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೂತನವಾಗಿ ನೇಮಕವಾದ ಮೈಸೂರು ಭಾಗದ ಪ್ರಥಮ ಯುವಕ ಶ್ರೀ ನಾಗೇಶ್ ಕರಿಯಪ್ಪ ಅವರಿಗೆ ಮೈಸೂರು ನಗರ ಕಾಂಗ್ರೆಸ್ನಿಂದ ಅಭಿನಂದನಾ ಸಭೆ ನಡೆಸಿ ಗೌರವ ಸಲ್ಲಿಸಲಾಯಿತು ಕಾಂಗ್ರೆಸ್ ನಗರಾಧ್ಯಕ್ಷ ಆರ್ ಮೂರ್ತಿ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು .