ರಾಜಕೀಯ ಭವಿಷ್ಯಕ್ಕಾಗಿ ಪಕ್ಷಾಂತರ- ಬೊಮ್ಮಾಯಿ

Share

ರಾಜಕೀಯ ಭವಿಷ್ಯಕ್ಕಾಗಿ ಪಕ್ಷಾಂತರ- ಬೊಮ್ಮಾಯಿ. 

ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರುತ್ತಿರುವುದು ತಮಗೆ ಅತೀವ ನೋವು ಉಂಟು ಮಾಡಿದೆ, ಆದರೆ ಅವರು ತಮ್ಮ ರಾಜಕೀಯ ಭವಿಷ್ಯ ಕಂಡುಕೊಳ್ಳಲು ಪಕ್ಷಾಂತರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ. ಇವರಲ್ಲದೆ ಇನ್ನೂ ಕೆಲ ಮುಖಂಡರುಗಳು ಮಾತ್ರ ಅಧಿಕಾರಕ್ಕಾಗಿ ಪಕ್ಷಾಂತರ ಮಾಡಬಹುದು ಆದರೆ ಸಾಮಾನ್ಯ ಕಾರ್ಯಕರ್ತರು ಯಾರು ಹೀಗೆ ಮಾಡುವುದಿಲ್ಲ ಎಂದು ಬೊಮ್ಮಾಯಿ ರವರು ಲಕ್ಷ್ಮಣ್ ಸವದಿ ಕುರಿತು ಹೀಗೆ ಪ್ರತಿಕ್ರಿಯಿಸಿದ್ದಾರೆ.


Share