ರಾಜೀನಾಮೆ ನೀಡಿದ ಜ.ಶೆಟ್ಟರ್

Share

ಶಿರಸಿ. ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಜಗದೀಶ್ ಶೆಟ್ಟರ್ ಅವರು ಸ್ಪೀಕರ್ ಕಚೇರಿಗೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.

– ಜಗದೀಶ್ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತಿಸುವುದಾಗಿ ಬಿಕೆ ಹರಿಪ್ರಸಾದ್ ಅವರು ತಿಳಿಸಿದ್ದಾರೆ ಕಾಂಗ್ರೆಸ್ ಪಕ್ಷಕ್ಕೆ ಜಗದೀಶ್ ಶೆಟ್ಟರ್ ಅವರು ಬಂದರೆ ಮತ್ತಷ್ಟು ಬಲ ಬರುತ್ತದೆ ಎಂದು ಅವರು ತಿಳಿಸಿದ್ದಾರೆ.

ಜಗದೀಶ್ ಶೆಟ್ಟರ್ ಅವರು ಉಳಿಸಿಕೊಳ್ಳಲು ಭಾರತೀಯ ಜನತಾ ಪಕ್ಷ ಸಾಕಷ್ಟ ಪ್ರಯತ್ನ ಪಟ್ಟರು ವಿಫಲವಾಗಿದೆ ಎಂದು ರಾಜ್ಯಧ್ಯಕ್ಷ ಕಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷ ಎಲ್ಲಾ ಸ್ಥಾನಮಾನವನ್ನು ನೀಡಿತ್ತು ಆದರೂ ಜಗದೀಶ್ ಶೆಟ್ಟರ್ ನಿಲುವು ಬೇಸರ ಎಂದರು.

ಭಾರತೀಯ ಜನತಾ ಪಕ್ಷದಲ್ಲಿ ದೆಹಲಿ ಮಟ್ಟದಲ್ಲಿ ಉನ್ನತ ಸ್ಥಾನ ನೀಡುವುದಾಗಿ ತಿಳಿಸಿದರು ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.

 

 

 


Share