ರಾಜ್ಯದಲ್ಲಿ ಇನ್ನು ಮುಂದೆ ಲಾಕ್ಡೌನ್ ಇಲ್ಲ ಮುಖ್ಯಮಂತ್ರಿ ಸ್ಪಷ್ಟನೆ ಇದೇ ಲಾಸ್ಟ್ ಲಾಕ್ಡೌನ್

649
Share

ಬೆಂಗಳೂರು ,ರಾಜ್ಯದ ಮುಖ್ಯಮಂತ್ರಿ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇಲ್ಲಿಯತನರಯಕ ಆಂಬುಲೆನ್ಸ್ ಏನಕ್ಕೆ ಖರೀದಿಸಿಲ್ಲ ಎಂದು. ಅಧಿಕಾರಿಗಳಿಗೆ ಎರಡು ದಿನ ಸಮಯ ಕೊಟ್ಟಿದ್ದಾರೆ. ಇಂದು ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ನಾನು ಎಷ್ಟು ಅಂತ ಸಭೆ ಮಾಡಲಿ ಎಂದು ಅವರು ಅಧಿಕಾರಿಗಳನ್ನು ಪ್ರಶ್ನೆ ಮಾಡಿದ್ದಾರೆ. ಭ್ರಷ್ಟಾಚಾರದ ಆರೋಪದ ಬಗ್ಗೆ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಹೆಚ್ಚು ಕಡಿಮೆ ಮಾಡಿದ್ದರೆ ಸುಮ್ಮನೆ ಇರುವುದಿಲ್ಲ ಎಂದು ಕಡಕ್ ಎಚ್ಚರಿಕೆ ನೀಡಿದ್ದಾರೆ. ಇನ್ನು ಮುಂದೆ ರಾಜ್ಯದಲ್ಲಿ ಲಾಕ್ಡೌನ್ ಮಾಡುವುದಿಲ್ಲ ಈಗ ಮಾಡಿರುವುದೇ ಲಾಸ್ಟ್ ಲಾಕ್ಡೌನ್ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.


Share