ರಾಜ್ಯದಲ್ಲಿ ಇಬ್ಬರು ಮುಖ್ಯಯರು- ಸಿದ್ದರಾಮಯ್ಯ

318
Share

ಕೊಪ್ಪಳ ರಾಜ್ಯದಲ್ಲಿ ಇಬ್ಬರೂ ಮುಖ್ಯಮಂತ್ರಿ ಇದ್ದಾರೆ ಎಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಗುಡುಗಿದ್ದಾರೆ ಅವರು ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಒಬ್ಬರು /ಅಸಂವಿಧಾನಾತ್ಮಕ ಮುಖ್ಯಮಂತ್ರಿ ವಿಜೇಂದ್ರ ರವರು ಎಂದು ಲೇವಡಿ ಮಾಡಿದರು ಅವರು ಮುಂದುವರೆದು ಮಾತನಾಡುತ್ತ ರಾಜ್ಯದಲ್ಲಿ ಸರ್ಕಾರ ಇಲ್ಲ ಎಂದು ಆರೋಪಿಸಿದರು ರಾಜ್ಯದ ಭಾರತೀಯ ಜನತಾ ಪಕ್ಷದಲ್ಲಿ ಭಿನ್ನಮತ ಇರುವುದು ನಿಜ ಆದರೆ ಬಿಜೆಪಿ ಭಿನ್ನಮತ ದಲ್ಲಿ ನಾವು ಕೈ ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದರು ಮೊದಲು ಬಿಜೆಪಿ ಸರ್ಕಾರ ಬಿದ್ದು ಹೋಗಲಿ ಸರ್ಕಾರ ಪತನವಾದ ಬಳಿಕ ನೋಡೋಣ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು ಸಿದ್ದರಾಮಯ್ಯನವರು.


Share