ಬೆಂಗಳೂರು
ರಾಜ್ಯ ಸರ್ಕಾರ ವಿರುದ್ಧ ಬಿಜೆಪಿ ಹೈಕಮಾಂಡ್ ಗುಡುಗಿದ್ದು ಕಿಡಿಕಾರಿದೆ. ರಾಜ್ಯದ ಮುಖ್ಯಮಂತ್ರಿ ಮತ್ತು ರಾಜ್ಯಾಧ್ಯಕ್ಷ ಅನಿಲ್ ಕುಮಾರ್ ಅವರು ಹೈಕಮಾಂಡ್ ಕೇಳಿರುವ ಪ್ರಶ್ನೆಗೆ ಉತ್ತರಿಸಬೇಕು ಎಂದು ಸೂಚನೆ ನೀಡಿದೆ. ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದೂ
8 ಮಂದಿ ಸಚಿವರ ಕಾರ್ಯವೈಖರಿ ಬಗ್ಗೆ ಬಿಜೆಪಿ ಹೈಕಮಾಂಡ್ ಅಸಮಾಧಾನ ವ್ಯಕ್ತಪಡಿಸಿದ್ದು ರಾಜ್ಯಾಧ್ಯಕ್ಷ ಅನಿಲ್ ಕುಮಾರ್ ಕಟೀಲ್ ಅವರು ಎಷ್ಟು ಸಚಿವರ ಸಭೆಗಳನ್ನು ಕರೆದಿದ್ದಾರೆ,
ವಿಪಕ್ಷಗಳ ಆರೋಪದ ಬಗ್ಗೆ ರಾಜ್ಯ ಸರ್ಕಾರ ಏನು ಉತ್ತರಿಸುತ್ತದೆ ಎಂದು ಪ್ರಶ್ನೆ ಮಾಡಿದೆ. ಸಚಿವರು ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷರ ನಡುವೆ ಸಮನ್ವಯತೆ ಬಗ್ಗೆ ಬಿಜೆಪಿ ಸಂಶಯ ವ್ಯಕ್ತಪಡಿಸಿದೆ.