ರಾಜ್ಯ ಮುಜರಾಯಿ ದೇವಾಲಯಗಳ ಅರ್ಚಕ ರಾಜ್ಯಾಧ್ಯಕ್ಷರ ಸ್ಪಷ್ಟನೆ

185
Share

 

ಸತ್ಯ ವಿಚಾರವನ್ನು ತಿಳಿಯಲು ಈ ವೀಡಿಯೋ ವೀಕ್ಷಿಸಿ

ಬೆಂಗಳೂರು 4ಹಿಂದೂ ದೇವಾಲಯಗಳ ಆದಾಯವನ್ನು ಇತರೆ ಧರ್ಮಗಳಿಗೆ, ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲಾಗುತ್ತಿದೆ ಎಂಬ ಸುಳ್ಳು ಸುದ್ದಿಗೆ ಕರ್ನಾಟಕ ರಾಜ್ಯ ಮುಜರಾಯಿ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀವತ್ಸ ಅವರು ಪ್ರತಿಕ್ರಿಯಿಸಿದ್ದಾರೆ.
ಸತ್ಯ ವಿಚಾರವನ್ನು ತಿಳಿಯಲು ಈ ವೀಡಿಯೋವನ್ನು ನೋಡಿ


Share