ರಾಜ್ಯ ಸರ್ಕಾರ ಒಂದು ವರ್ಷ ಅವಧಿ: ಜನತೆಗೆ ಅನ್ಯಾಯವಾಗಿದೆ

Share

ಮೈಸೂರು ,ಕೇಂದ್ರ ಬಿಜೆಪಿ ಸರ್ಕಾರವು ಕೋವಿಡ್-19 ವಿಚಾರದಲ್ಲಿ ರಾಜ್ಯದ ಜನತೆಗೆ ಮಾಡಿರುವ ಅನ್ಯಾಯದ ವಿರುದ್ಧ ಹಾಗೂ ಬಿಜೆಪಿ ಸರ್ಕಾರ ಒಂದು ವರ್ಷದ ಸಾಧನೆಯ ವಿಚಾರಕ್ಕೆ ಸಂಬಂಧಪಟ್ಟಂತೆ ಪತ್ರಿಕಾಗೋಷ್ಠಿಯ ನಡೆಸಲಾಯಿತು.
ಈ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ. ಬಿ ಜೆ ವಿಜಯ್ ಕುಮಾರ್. ಶಾಸಕರುಗಳಾದ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯ. ಎಚ್ ಪಿ ಮಂಜುನಾಥ್ ಹಾಗೂ ವಿಧಾನಪರಿಷತ್ ಸದಸ್ಯರಾದ ಆರ್ ಧರ್ಮಸೇನಾ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಆರ್ ಪ್ರಕಾಶ್ ಕುಮಾರ್. ಹೆಡತಲೆ ಮಂಜುನಾಥ್. ಪ್ರಧಾನ ಕಾರ್ಯದರ್ಶಿಯಾದ. ಬಸವರಾಜ್ ನಾಯಕ್. ಶಿವಪ್ರಸಾದ್ ಮತ್ತು ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.


Share