ರೈಲ್ವೆ ಖಾಸಗೀಕರಣಕ್ಕೆ ವಿರೋಧ

ರೈಲ್ವೆ ಖಾಸಗೀಕರಣವನ್ನು ವಿರೋಧಿಸಿ ಸಿಐಟಿಯು ಕಾರ್ಯಕರ್ತರು ರೈಲ್ವೆ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದರು