ಮೈಸೂರು ಕರೋನಾ ಸಮಸ್ಯೆ ಮುಂದೆ ಇಟ್ಟುಕೊಂಡು ರಾಜ್ಯ ಸರ್ಕಾರ ರೈತರನ್ನು ಕಡೆಗಣಿಸುತ್ತಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಆರೋಪಿಸಿದ್ದಾರೆ ನಗರದ ಉದ್ಯಾನವನದಲ್ಲಿ ಸಭೆಯನ್ನು ನಡೆಸಿ ರೈತರನ್ನು ಕಡೆಗಣಿಸಿರುವ ರಾಜ್ಯ ಸರ್ಕಾರ ರೈತರು ಹೋರಾಟಕ್ಕೆ ಕರೆ ಕೊಡುವ ಮುನ್ನ ಎಚ್ಚೆತ್ತು ಕೊಳ್ಳಬೇಕು ಎಂದು ಅವರು ಎಚ್ಚರಿಸಿದ್ದಾರೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂದು ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದರು