ವಿರೋಧಪಕ್ಷದ ಪ್ರತಿಯೊಂದು ಪ್ರಶ್ನೆಗೂ ಉತ್ತರ ನೀಡಲು C.M. ಸೂಚನೆ

ವಿರೋಧಪಕ್ಷದ ನಾಯಕ ಸಿದ್ದರಾಮಯ್ಯನವರ ಆರೋಪಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೌನವಾಗಿದ್ದು, ಸಂಬಂಧಪಟ್ಟ ಸಚಿವರುಗಳು ವಿರೋಧ ಪಕ್ಷದ ಪ್ರತಿಯೊಂದು ಪ್ರಶ್ನೆಗಳಿಗೆ ಮತ್ತು ಇಲಾಖಾವಾರು ಅಧಿಕಾರಿಗಳು ಉತ್ತರ ನೀಡುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ .