ವಿಷಾ ಅನಿಲ ಸೋರಿಕೆ 10ಕ್ಕೂ ಹೆಚ್ಚು ಸಾವು 300 ಮಂದಿ ಆಸ್ಪತ್ರೆಗೆ ದಾಖಲು

813
Share

ಆಂಧ್ರಪ್ರದೇಶದ ವಿಶಾಖಪಟ್ಟಣಂನ ಆರ್.ಆರ್.ವೆಂಕಟಪುರಂ ಗ್ರಾಮದಲ್ಲಿರುವ ಎಲ್.ಜಿ. ಪಾಲಿಮರ್ಸ್ ರಾಸಾಯನಿಕ ಸ್ಥಾವರದಿಂದ ಅನಿಲ ಸೋರಿಕೆಯಾದ ನಂತರ ಇಬ್ಬರು ಮಕ್ಕಳು ಸೇರಿದಂತೆ ಹತ್ತು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಸುಮಾರು 300 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


Share