ಶುಭ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಧಾನ ಪರಿಷತ್ ಗೆ ನೂತನವಾಗಿ ನಾಮ ನಿರ್ದೇಶನಗೊಂಡ ಉಮಾಶ್ರೀ, ಸೀತಾರಾಂ ಮತ್ತು ಸುಧಾಮ್ ದಾಸ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ ಮುಖ್ಯಮಂತ್ರಿಗಳು ಮೂವರಿಗೂ ಶುಭ ಹಾರೈಸಿದರು.