ವಾಷಿಂಗ್ಟನ್ ಅಮೇರಿಕಾದ ಶ್ವೇತಭವನದಲ್ಲಿ ಮುಂದಿನ ತಿಂಗಳು ನಡೆಸಲು ಉದ್ದೇಶಿಸಿದ್ದ ಸಭೆಯನ್ನು ಅಮೆರಿಕ ಅಧ್ಯಕ್ಷರ ಮುಂದೂಡಿದ್ದಾರೆ ಎಂದು ವರದಿಯಾಗಿದೆ ಆರ್ಥಿಕತೆಯಲ್ಲಿ ಗುರುತಿಸಿಕೊಂಡಿರುವ ಭಾರತ ಮತ್ತು ಕೆಲವು ದೇಶಗಳನ್ನು ಆಹ್ವಾನಿಸಲಾಗುವುದು ಎಂದು ಅವರು ತಿಳಿಸಿದ್ದಾರೆ ಎಂದು ಹೇಳಲಾಗಿದೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ ಶೃಂಗಸಭೆಗೆ ಭಾರತ ಸೇರಿದಂತೆ ದಕ್ಷಿಣ ಕೊರಿಯಾ ಆಸ್ಟ್ರೇಲಿಯಾ ಗಳನ್ನು ಸಹ ಆಹ್ವಾನಿಸಲು ಚಿಂತಿಸಿರುವುದು ಅವರು ತಿಳಿಸಿದ್ದಾರೆ ಇದೀಗ ಅಮೆರಿಕ ಅಧ್ಯಕ್ಷ ಟ್ರಂಪ್ ಕೂಡ ಈ ವರ್ಷದ ಶೃಂಗಸಭೆಗೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಿರುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನಮಾನ ಹೆಚ್ಚಾಗುತ್ತಿರುವುದನ್ನು ಭಾರತೀಯರು ಗಮನಿಸಬಹುದಾಗಿದೆ