ಶೆಟ್ಟರ್ ಅಂತವರು ನಮ್ಮ ಪಕ್ಷಕ್ಕೆ ಬೇಡ- ಹೆಚ್‌ಡಿಕೆ

Share

ಧರ್ಮಸ್ಥಳ- ಭಾರತೀಯ ಜನತಾ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಜಗದೀಶ್ ಶೆಟ್ಟರ್ ಅವರ ಅವಶ್ಯಕತೆ ನಮ್ಮ ಪಕ್ಷಕ್ಕೆ ಇಲ್ಲ ಎಂದು ಜಾತ್ಯಾತೀತ ಜನತಾದಳದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಖಡಕ್ಕಾಗಿ ತಿಳಿಸಿದರು.

ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ಭಾರತೀಯ ಜನತಾ ಪಕ್ಷದ ದೊಡ್ಡ ನಾಯಕ ನಮ್ಮ ಪಕ್ಷ ದೊಡ್ಡ ಪಕ್ಷ ಹೀಗಿರುವಾಗ ಅವರು ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವುದು ಅಸಹ್ಯ ಎನಿಸುತ್ತದೆ
ಜನ ಸಂಘದ ಮೂಲಕ ಪಕ್ಷ ಕಟ್ಟಿರುವ ಜಗದೀಶ್ ಶೆಟ್ಟರ್ ಅವರನ್ನು ಪಕ್ಷ ಗೌರವಿಸಬೇಕಿತ್ತು ಎಂದು ಅವರು ತಿಳಿಸಿದರು.

Share