ಶ್ರಾವಣ ಮಾಸದ ಪ್ರಯುಕ್ತ ಉಚಿತ ಕಣ್ಣಿನ ತಪಾಸಣಾ ಶಿಬಿರ*

 

*ಶ್ರಾವಣ ಮಾಸದ ಪ್ರಯುಕ್ತ ಉಚಿತ ಕಣ್ಣಿನ ತಪಾಸಣಾ ಶಿಬಿರ*

ಮೈಸೂರು: ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನ ವತಿಯಿಂದ ಸ್ಪರ್ಶ ಐ ಆಸ್ಪತ್ರೆಯ ಸಹಯೋಗದೊಂದಿಗೆ ಶ್ರಾವಣ ಮಾಸದ ಪ್ರಯುಕ್ತ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಲ್ಲಿ ಸೆಪ್ಟೆಂಬರ್ 9 ರಂದು ಬೆಳಿಗ್ಗೆ 11 ಗಂಟೆಗೆ ಶಿಬಿರವು ಆಯೋಜಿಸಲಾಗಿದೆ ಎಂದು ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ವಾನ್ ಕೃಷ್ಣಮೂರ್ತಿ ತಿಳಿಸಿದ್ದಾರೆ

ಕ ಮುಖ್ಯ ಅತಿಥಿಗಳಾಗಿ ಶಾಸಕರಾದ ಹರೀಶ್ ಗೌಡ, ಕ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್, ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ಲಯನ್ ನಾಗರಾಜ್ ಬೇರಿ, ಲಯನ್ ರವೀಂದ್ರ , ಕಾಂಗ್ರೆಸ್ ಮುಖಂಡ ನವೀನ್ ಕುಮಾರ್ ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಇನ್ನಿತರರು ಭಾಗವಹಿಸಲಿದ್ದಾರೆ