ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ

169
Share

 

*ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಣೆ*

ಮೈಸೂರು- ಜಿಲ್ಲಾಡಳಿತ, ಮೈಸೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಇಂದು ಕರ್ನಾಟಕ ಕಲಾಮಂದಿರ ಆವರಣದ ಸುಚಿತ್ರಾ ಆರ್ಟ್ ಗ್ಯಾಲರಿಯಲ್ಲಿ ಶ್ರೀ ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶ್ರೀ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಸಿ. ಮಲ್ಲಿಕಾರ್ಜುನ್, ಸಹಾಯಕ ನಿರ್ದೇಶಕರಾದ ಡಾ ಸುದರ್ಶನ್ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.


Share