ಸಂಜೆಗೆ ಬಿಜೆಪಿ ಪಟ್ಟಿ ಬಿಡುಗಡೆಗೆ ನಿರೀಕ್ಷೆ -ಮುಖ್ಯಮಂತ್ರಿ ಬೊಮ್ಮಾಯಿ

Share

ದೆಹಲಿ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯ ಭಾರತೀಯ ಜನತಾ ಪಕ್ಷದ ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ ಇಂದು ಸಂಜೆಯೇ ಬಿಡುಗಡೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಹೀಗಾಗಿ ಸಂಜೆನೇ ಬಿಜೆಪಿ ಪಟ್ಟಿ ರಿಲೀಸ್ ಮಾಡುವುದನ್ನು ನಿರೀಕ್ಷಿಸಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ, ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಅವರು ಇಂದು ಬೆಳಗ್ಗೆ ಕೇಂದ್ರ ನಾಯಕರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.


Share