ಸಚಿವರಿಂದ ಅಭಿವೃದ್ಧಿ ಪರಿಶೀಲನಾ ಸಭೆ

ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆಎಸ್ ಈಶ್ವರಪ್ಪ ಪ್ರಗತಿ ಪರಿಶೀಲನಾ ಸಭೆ ನಡೆಸಿದರು