ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಇ0ದು ಬೆಳಿಗ್ಗೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯ ಅಂಗವಾಗಿ ಕೆ.ಆರ್.ವೃತ್ತದ ಬಳಿ ಇರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾತು.
.