ಸಚಿವರಿಂದ ಪುಷ್ಪಾರ್ಚನೆ

369
Share

ಜಲ ಸಂಪನ್ಮೂಲ ಸಚಿವರಾದ ರಮೇಶ್ ಲ. ಜಾರಕಿಹೊಳಿ ಅವರು ವಿ.ಡಿ.ಸಾವರ್ಕರ್ ಅವರ ಜಯಂತಿಯ ಅಂಗವಾಗಿ ಗುರುವಾರ ಮೈಸೂರಿನ ಶಿವರಾಂಪೇಟೆಯ ಶ್ರೀ ತ್ರಿಪುರ ಭೈರವಿ ಮಠದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿ.ಡಿ.ಸಾವರ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್. ನಾಗೇಂದ್ರ ಮತ್ತಿತರರು ಉಪಸ್ಥಿತರಿದ್ದರು.


Share