ಸಚಿವ ಸುರೇಶ್ ಅಂಗಡಿಯವರಿಗೆ ಕರೋನಾ ಸೋಂಕು

Share

ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿಯವರಿಗೆ ಕರೋನಾ ಸೋಂಕು ತಗುಲಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಬಗ್ಗೆ ಸ್ವತಃ ಕೇಂದ್ರ ಸಚಿವರೇ ಟ್ವೀಟ್ ಮಾಡಿದ್ದು ನಾನು ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದು ಯಾರೂ ಕೂಡ ಆತಂಕ ಪಡಬೇಕಾಗಿಲ್ಲ ಶೀಘ್ರವಾಗಿ ಗುಣಮುಖರಾಗಿ ಬರುತ್ತೇನೆ ಎಂದು ತಿಳಿಸಿದ್ದಾರೆ.


Share