ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪತ್ರ

371
Share

ದ್ವಿತೀಯ ಪಿಯುಸಿ ಮೌಲ್ಯಮಾಪನಕ್ಕೆ ಒಂದೇಕಡೆ ನೂರಾರು ಮೌಲ್ಯಮಾಪಕರ ಸೇರಿಸಿ ಸರ್ಕಾರ ಅನಾಹುತ ಸೃಷ್ಟಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗುಡುಗಿದ್ದಾರೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿರುವ ಅವರು ಕಾರಣ ಮೌಲ್ಯಮಾಪನ ಕೇಂದ್ರದಲ್ಲಿ ಭಾರಿ ಅನಾಹುತ ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಂಡು ಮೌಲ್ಯಮಾಪಕರ ಸೂಕ್ತ ವ್ಯವಸ್ಥೆ ಕಲ್ಪಿಸಲು ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ ಈಗಾಗಲೇ ನಂಜನಗೂಡು ಕಾರ್ಖಾನೆಯ ಪ್ರಕರಣ, ತಬ್ಲಿಗಿ ಪ್ರಕರಣ ದ0ತೆ
ಆಗದೆ ಇರುವ ಹಾಗೆ ಸರ್ಕಾರ ಮುಂಜಾಗ್ರತಾ ಕ್ರಮ ವಹಿಸಲಿ ಎಂದು ಅವರು ಮನವಿ ಮಾಡಿದ್ದಾರೆ.


Share