ಸಿಎಂ-ಜನಸ್ಪಂದನ ಕಾರ್ಯಕ್ರಮ- 3812 ಅರ್ಜಿಗಳ ಸ್ವೀಕಾರ*

29
Share

*ಮುಖ್ಯಮಂತ್ರಿಯವರ ಜನಸ್ಪಂದನ ಕಾರ್ಯಕ್ರಮದಲ್ಲಿ 3812 ಅರ್ಜಿಗಳ ಸ್ವೀಕಾರ*
ಬೆಂಗಳೂರು ನವೆಂಬರ್‌ 27-
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟಾರೆ 3812 ಅರ್ಜಿಗಳನ್ನು ಸ್ವೀಕರಿಸಲಾಗಿದೆ.
ಇದರಲ್ಲಿ 2862 ಅರ್ಜಿಗಳನ್ನು ಈಗಾಗಲೇ ಐಪಿಜಿಆರ್‌ಎಸ್‌ ತಂತ್ರಾಂಶದಲ್ಲಿ ನೋಂದಣಿ ಮಾಡಲಾಗಿದ್ದು, 950 ಅರ್ಜಿಗಳನ್ನು ನೇರವಾಗಿ ಸ್ವೀಕರಿಸಲಾಗಿದೆ. ಇವುಗಳನ್ನೂ ಸಹ ಐಪಿಜಿಆರ್‌ಎಸ್‌ ತಂತ್ರಾಂಶದಲ್ಲಿ ನೋಂದಾಯಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.


Share