ಸಿದ್ದುಗೆ ಶುಭ ಕೋರಿದ ರಾಹುಲ್ ಗಾಂಧಿ.

Share

ಬೆಂಗಳೂರು.
ಕೊರೋನಾ ಸೋಂಕಿನಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ರಾಹುಲ್ ಗಾಂಧಿ ಶೀಘ್ರ ಗುಣಮುಖರಾಗುವಂತೆ ಶುಭಕೋರಿದ್ದಾರೆ. ದೂರವಾಣಿ ಮೂಲಕ ರಾಹುಲ್ ಗಾಂಧಿ ಸಿದ್ದರಾಮಯ್ಯನವರ ಆರೋಗ್ಯ ವಿಚಾರಿಸಿ ಶುಭಕೋರಿದ್ದಾರೆ. ರಾಜ್ಯದ ಉಸ್ತುವಾರಿ ವಹಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಸಿದ್ದರಾಮಯ್ಯ ಅವರಿಗೆ ದೂರವಾಣಿ ಮೂಲಕ ಶೀಘ್ರ ಗುಣಮುಖರಾಗುವಂತೆ ಶುಭಕೋರಿದ್ದಾರೆ.


Share