ಸುತ್ತೂರು ಮಠಕ್ಕೆ ಸಚಿವ ರಮೇಶ ಜಾರಕಿಹೊಳಿ ಭೇಟಿ

ಜಲ ಸಂಪನ್ಮೂಲ ಸಚಿವರಾದ ರಮೇಶ್ ಲ. ಜಾರಕಿಹೊಳಿ ಅವರು ಗುರುವಾರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಸುತ್ತೂರು ಮಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಅವರ ಆರ್ಶೀವಾದ ಪಡೆದರು. ಈ ಸಂದರ್ಭದಲ್ಲಿ ಸಂಸದ ಪ್ರತಾಪ ಸಿಂಹ ಸೇರಿದಂತೆ ಇತರರು ಉಪಸ್ಥಿತರಿದ್ದರು.