ಸ್ವಾತಂತ್ರ್ಯ ದಿನಾಚರಣೆ ದಿನ ಪೆರೇಡ್ ಇರಲ್ಲ -ಗೃಹ ಸಚಿವ

Share

ಉಡುಪಿ,
ಸ್ವಾತಂತ್ರ್ಯ ದಿನಾಚರಣೆ ದಿನದಂದು ಇರುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಂದಿರುವ ಹಾಗೆ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ. ಸಮಾರಂಭಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ ಎಂದಿದ್ದಾರೆ.
ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮ ವೀಕ್ಷಿಸಲು ವ್ಯವಸ್ಥೆ ಸ್ಕ್ರೀನಿಂಗ್ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.


Share