ಹಾಸನ- ಜಿಲ್ಲಾಧಿಕಾರಿಯಿಂದ ಶ್ರದ್ಧಾಂಜಲಿ

Share

ಇಂದು ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ರೇಂಜ್ ನಲ್ಲಿ *ಐತಿಹಾಸಿಕ ಮೈಸೂರು ದಸರಾದ ಕೇಂದ್ರ ಬಿಂದುವಾದ ಜಂಬೂಸವಾರಿಯನ್ನು ಎಂಟು ವರ್ಷಗಳ ಕಾಲ ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟು ಜನರ ಪ್ರೀತಿಪಾತ್ರವಾಗಿದ್ದ 64 ವರ್ಷದ ‘ಅರ್ಜುನ ಆನೆಗೆ ಜಿಲ್ಲಾಡಳಿತದಿಂದ ಅಪರ ಜಿಲ್ಲಾಧಿಕಾರಿಗಳಾದ ಆರ್ .ಲೋಕನಾಥ್ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದರು*


Share