ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಯಿ0ದ ಶಿಲಾನ್ಯಾಸ.

370
Share

ಬೆಂಗಳೂರು, ನವೆಂಬರ್ 25: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸುತ್ತೂರು ಶ್ರೀ ಕ್ಷೇತ್ರದಲ್ಲಿ ಅತಿಥಿ ಗೃಹ ಮತ್ತು ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದರು.

ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Share