ಇಂದು ಲೋಕ್ ಅದಾಲತ್

198
Share

ಆಗಸ್ಟ್ 14 ರಂದು ಲೋಕ್ ಅದಾಲತ್

ಮೈಸೂರು,:- ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಆಗಸ್ಟ್ 14 ರಂದು ಜಿಲ್ಲೆಯಾದ್ಯಾಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಲೋಕ್ ಅದಾಲತ್‍ಅನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವರಾಜ ಭೂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಿತ್ರ ಫೋರ್ಸ್ಕ್ವೇರ್


Share