ಇ0ದು ವಿದ್ಯುತ್ ನಿಲುಗಡೆ

381
Share

ಇ0ದು ವಿದ್ಯುತ್ ನಿಲುಗಡೆ
ಮೈಸೂರು, ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ಆಗಸ್ಟ್ 18 ರಂದು 66/11 ಕೆ.ವಿ. ಬನ್ನಿಮಂಟಪ ವಿದ್ಯುತ್ ವಿತರಣಾ ಕೇಂದ್ರಗಳಿಂದ ಹೊರಹೊಮ್ಮುವ 11 ಕೆ.ವಿ. ಹನುಮಂತನಗರ ಫೀಡರ್‍ನಲ್ಲಿ ತುರ್ತು ನಿರ್ವಹಣಾ AFTL ªÀw¬ÄAzÀ Model Sub Division)) ಕಾಮಗಾರಿಯನ್ನು ಬೆಳಿಗ್ಗೆ 10:00 ರಿಂದ ಸಂಜೆ 5:00 ಘಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆ ಸೆಂಟ್ ಜೋಸೆಫ್ ಆಸ್ಪತ್ರೆ, ಸೆಂಟ್ ಫಿಲೋಮಿನಾ ಹಾಸ್ಟೆಲ್, ಪ್ರಜ್ವಲ್ ಆಸ್ಪತ್ರೆ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ನ.ರಾ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Share