ಐಪಿಎಲ್ 2021: ಪಂದ್ಯ ಸ್ಟೇಡಿಯಂನಲ್ಲಿ ವೀಕ್ಷಣೆಗೆ ಕೋವಿಡ್ -19 ‘ನೆಗೆಟಿವ್’ ವರದಿ ಅಗತ್ಯ

370
Share

ಇಂಡಿಯನ್ ಪ್ರೀಮಿಯರ್ ಲೀಗ್‌ನ 14 ನೇ ಆವೃತ್ತಿಯ 10 ಪಂದ್ಯಗಳಿಗೆ ಆತಿಥ್ಯ ವಹಿಸಲಿರುವ ವಾಂಖೆಡೆ ಕ್ರೀಡಾಂಗಣಕ್ಕೆ ಪ್ರವೇಶಿಸಲು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ​​ತನ್ನ ಅಪೆಕ್ಸ್ ಕೌನ್ಸಿಲ್ ಸದಸ್ಯರಿಗೆ ಕೋವಿಡ್ -19 ನೆಗೆಟಿವ್ ಪ್ರಮಾಣಪತ್ರವನ್ನು ನೀಡುವಂತೆ ಕೇಳಿದೆ. ಚಿತ್ರ ವಿಕಿಪೀಡಿಯ ಕೃಪೆ ಕೃಪೆ 


Share