ಕರೊನ 18-3-22ರ,ಮೈಸೂರು ಅಂಕಿಅಂಶ ವಿವರ

180
Share

 

*ಮೈಸೂರು ಕೊರೊನಾ ವೈರಸ್ ಅಲರ್ಟ್* *18-03-2022*

*ಮೈಸೂರಿನಲ್ಲಿಂದು 02 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ*

ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ *2,29,438* ಕ್ಕೇರಿಕೆ.

ಇಂದು *12* ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಮೈಸೂರಿನಲ್ಲಿ ಇದುವರೆಗೂ *2,26,841* ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

*ಸಕ್ರಿಯ ಪ್ರಕರಣಗಳ ಸಂಖ್ಯೆ 39*

*ಮೈಸೂರಿನಲ್ಲಿಂದು ಕೊರೊನಾ ಸೋಂಕಿತರು ಸಾವನ್ನಪ್ಪಿಲ್ಲ*

*ಮೈಸೂರಿನಲ್ಲಿ ಇದುವರೆಗೆ 2,558 ಮಂದಿ ಕೊರೊನಾ ಸೋಂಕಿತರು ಸಾವು*


Share