ಕರೊನ- 19-3-22ರ,ಮೈಸೂರು ಅಂಕಿಅಂಶ ವಿವರ

178
Share

 

*ಮೈಸೂರು ಕೊರೊನಾ ವೈರಸ್ ಅಲರ್ಟ್* *19-03-2022*

*ಮೈಸೂರಿನಲ್ಲಿಂದು 05 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ*

ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ *2,29,443* ಕ್ಕೇರಿಕೆ.

ಇಂದು *06* ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಮೈಸೂರಿನಲ್ಲಿ ಇದುವರೆಗೂ *2,26,847* ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

*ಸಕ್ರಿಯ ಪ್ರಕರಣಗಳ ಸಂಖ್ಯೆ 38*

*ಮೈಸೂರಿನಲ್ಲಿಂದು ಕೊರೊನಾ ಸೋಂಕಿತರು ಸಾವನ್ನಪ್ಪಿಲ್ಲ*

*ಮೈಸೂರಿನಲ್ಲಿ ಇದುವರೆಗೆ 2,558 ಮಂದಿ ಕೊರೊನಾ ಸೋಂಕಿತರು ಸಾವು*


Share