ಕರೊನ-22-7-21ರ ಮೈಸೂರು ಅಂಕಿಅಂಶ ವಿವರ

475
Share

 

*ಮೈಸೂರು ಕೊರೊನಾ ವೈರಸ್ ಅಲರ್ಟ್* *22-07-2021*

*ಮೈಸೂರಿನಲ್ಲಿಂದು 134 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ*

ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ *1,71,686* ಕ್ಕೇರಿಕೆ.

ಇಂದು *230* ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಮೈಸೂರಿನಲ್ಲಿ ಇದುವರೆಗೂ *1,67,621* ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

*ಸಕ್ರಿಯ ಪ್ರಕರಣಗಳ ಸಂಖ್ಯೆ 1,779 ಕ್ಕೆ ಇಳಿಕೆ*

*ಮೈಸೂರಿನಲ್ಲಿಂದು ಓರ್ವ ಕೊರೊನಾ ಸೋಂಕಿತ ಸಾವು*

*ಮೈಸೂರಿನಲ್ಲಿ ಇದುವರೆಗೆ 2,286 ಮಂದಿ ಕೊರೊನಾ ಸೋಂಕಿತರು ಸಾವು*


Share