ಕರೋನಾ 4-9-21ರ ಮೈಸೂರು ಅಂಕಿಅಂಶ ವಿವರ

341
Share

 

*ಮೈಸೂರು ಕೊರೊನಾ ವೈರಸ್ ಅಲರ್ಟ್* *04-09-2021*

*ಮೈಸೂರಿನಲ್ಲಿಂದು 89 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ*

ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ *1,76,433* ಕ್ಕೇರಿಕೆ.

ಇಂದು *136* ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಮೈಸೂರಿನಲ್ಲಿ ಇದುವರೆಗೂ *1,73,135* ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

*ಸಕ್ರಿಯ ಪ್ರಕರಣಗಳ ಸಂಖ್ಯೆ 932 ಕ್ಕೆ ಇಳಿಕೆ*

*ಮೈಸೂರಿನಲ್ಲಿಂದು ಇಬ್ಬರು ಕೊರೊನಾ ಸೋಂಕಿತರು ಸಾವು*

*ಮೈಸೂರಿನಲ್ಲಿ ಇದುವರೆಗೆ 2,366 ಮಂದಿ ಕೊರೊನಾ ಸೋಂಕಿತರು ಸಾವು*


Share