ಕರೋನ 2-8-22ರ,ಮೈಸೂರು ಅಂಕಿ ಅಂಶ ವಿವರ

246
Share

 

*ಮೈಸೂರು ಕೊರೊನಾ ವೈರಸ್ ಅಲರ್ಟ್* *02-08-2022*

*ಮೈಸೂರಿನಲ್ಲಿಂದು ಪತ್ತೆಯಾದ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು 51*

ಮೈಸೂರಿನಲ್ಲಿ ಇದುವರೆಗೂ ಪತ್ತೆಯಾದ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ *2,30,561*.

ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರ ಸಂಖ್ಯೆ *43*

ಮೈಸೂರಿನಲ್ಲಿ ಇದುವರೆಗೂ *2,27,754* ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

*ಸಕ್ರಿಯ ಪ್ರಕರಣಗಳ ಸಂಖ್ಯೆ 247*

*ಮೈಸೂರಿನಲ್ಲಿಂದು ಕೊರೊನಾ ಸೋಂಕಿತರು ಸಾವನ್ನಪ್ಪಿಲ್ಲ*

*ಮೈಸೂರಿನಲ್ಲಿ ಇದುವರೆಗೆ 2,560 ಮಂದಿ ಕೊರೊನಾ ಸೋಂಕಿತರು ಸಾವು*


Share