ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ಅಧ್ಯಕ್ಷರಿಗೆ ಸನ್ಮಾನ

324
Share

*ಪ್ರಕಟಣೆ ಕೃಪೆಗಾಗಿ*

ಇಂದು ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಒಂದು ವರ್ಷ ಯಶಸ್ವಿಯಾಗಿ ನಿಗಮದ ಎಲ್ಲಾ ಯೋಜನೆಗಳು ಜನರಿಗೆ ತಲುಪುವ ನಿಟ್ಟಿನಲ್ಲಿ 18 ಜಿಲ್ಲೆಗಳಿಗು ತಾವೆ ಖುದ್ದಾಗಿ ಭೇಟಿ ನೀಡಿ ಕೋರಾನ ಎಂಬ ಮಹಾಮಾರಿ ಇದ್ದರು ಲೆಕ್ಕಿಸದೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಮಾನ್ಯ ಅಧ್ಯಕ್ಷರಾದ ಶಶಿಕಲಾ ಟೆಂಗಳಿ ಅವರಿಗೆ ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ನಿರ್ದೇಶಕರಾದ ರೇಣುಕರಾಜು ವ್ಯವಸ್ಥಾಪಕ ನಿರ್ದೇಶಕರು ಆದ ಶೋಭಾ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಸೇರಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಲಾಯಿತು


Share