ಕಾಂಗ್ರೆಸ್ ಪಕ್ಷದಿಂದ ಯುವಕರಿಗೂ ಟಿಕೆಟ್ ಸಿದ್ದರಾಮಯ್ಯ

63
Share

ಬೆಂಗಳೂರು – ರಾಜ್ಯದಲ್ಲಿ ನಡೆಯುವ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಯುವಕರಿಗೂ ಟಿಕೆಟ್ ನೀಡಲಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಎಲ್ಲಾ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಅವರು ಗೆಲ್ಲುವ ಅಭ್ಯರ್ಥಿಗಳಿದ್ದರೆ ಅವರಿಗೂ ಸಹ ಟಿಕೆಟ್ ನೀಡಲು ಚಿಂತೆ ನಡೆಸಲಾಗುವುದು ಇಂದು ತಿಳಿಸಿದ್ದಾರೆ. ಈಗಾಗಲೇ 120 ಟಿಕೆಟ್ ಆಕಾಂಕ್ಷಿಗಳ ಹೆಸರನ್ನು ಹೈಕಮಾಂಡ್ಗೆ ಕಳುಹಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ


Share