ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ

239
Share

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡುವ ಮುನ್ನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪತ್ನಿ ಸಮೇತರಾಗಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು.
ಕೃಷ್ಣ ರಾಜ ಸಾಗರ ಅಣೆಕಟ್ಟು ಬಳಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಪೂಜೆ ಸಲ್ಲಿಸಿದರು. ಕಾವೇರಿ ರಾಜ್ಯದ ಜೀವನಾಡಿಯಾಗಿದೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಂಪುಟ ಸದಸ್ಯರು ಕೂಡ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


Share