ಕೆಲವು ರೈಲು ರದ್ದು,/ ಮಾರ್ಗ ಬದಲಾವಣೆ

182
Share

 

SOUTH WESTERN RAILWAY
: 18.03.2023

*CANCELLATION / DIVERSION OF TRAINS*

As notified by Central Railway, the following trains will be cancelled and diverted due to non-interlocking works between Belapur, Chitali, and Puntamba stations in connection with the Daund – Manmad section doubling, as detailed below:

*CANCELLATION OF TRAINS:*

1. Train No. 16217 Mysuru – Sainagar Shirdi Weekly Express, starting from Mysuru on March 27, 2023 will be cancelled.

2. Train No. 16218 Sainagar Shirdi – Mysuru Weekly Express, starting from Sainagar Shirdi on March 28, 2023 will be cancelled.

*DIVERSION OF TRAINS:*

1. Train No. 12627 KSR Bengaluru – New Delhi Karnataka Daily Superfast Express, leaving from KSR Bengaluru on March 26 & 27, 2023, will be diverted to run via Pune, Lonavala, Vasai Road, Vadodara Jn., Ratlam Jn. and Sant Hirdaram Nagar stations.

2. Train No. 20658 Hazrat Nizamuddin – SSS Hubballi Weekly Superfast Express, leaving from Hazrat Nizamuddin on March 26, 2023, will be diverted to run via Sant Hirdaram Nagar, Ratlam Jn., Vadodara Jn., Vasai Road, Lonavala and Pune stations.

3. Train No. 12780 Hazrat Nizamuddin – Vasco Da Gama Express Goa Daily Superfast Express, leaving from Hazrat Nizamuddin on March 26 & 27, 2023, will be diverted to run via Manmad Jn., Igatpuri, Panvel, Lonavala and Pune stations.

4. Train No. 12628 New Delhi – KSR Bengaluru Karnataka Daily Superfast Express, leaving from New Delhi on March 26 & 27, 2023 will be diverted to run via Sant Hirdaram Nagar, Ratlam Jn., Vadodara Jn., Vasai Road, Lonavala and Pune stations.

*ಕೆಲವು ರೈಲು ರದ್ದು, ಮಾರ್ಗ ಬದಲಾವಣೆ*

ದೌಂಡ್ – ಮನ್ಮಾಡ್ ವಿಭಾಗದ ಜೋಡಿ ಮಾರ್ಗಕ್ಕೆ ಸಂಬಂಧಿಸಿದಂತೆ ಬೇಲಾಪುರ್, ಚಿತಾಲಿ ಮತ್ತು ಪುತುಂಬಾ ನಿಲ್ದಾಣಗಳ ಮಾರ್ಗದಲ್ಲಿ ಇಂಜಿನಿಯರಿಂಗ್ ಕಾಮಗಾರಿ ನಡೆದಿರುವುದರಿಂದ ಕೆಳಗಿನ ಕೆಲವು ರೈಲುಗಳನ್ನು ರದ್ದುಗೊಳಿಸಿ ಮತ್ತು ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗುತ್ತಿದೆ ಎಂದು ಮಧ್ಯೆ ರೈಲ್ವೆ ವಲಯವು ಸೂಚಿಸಿದೆ.

*ರೈಲುಗಳು ರದ್ದು:*

1. ಮಾರ್ಚ್ 27 ರಂದು ಮೈಸೂರಿನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 16217 ಮೈಸೂರು – ಸಾಯಿನಗರ ಶಿರಡಿ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲನ್ನು ರದ್ದುಗೊಳಿಸಲಾಗಿದೆ.

2. ಮಾರ್ಚ್ 28 ರಂದು ಸಾಯಿನಗರ ಶಿರಡಿ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 16218 ಸಾಯಿನಗರ ಶಿರಡಿ – ಮೈಸೂರು ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲನ್ನು ರದ್ದುಗೊಳಿಸಲಾಗಿದೆ.

*ರೈಲುಗಳ ಮಾರ್ಗ ಬದಲಾವಣೆ:*

1. ಮಾರ್ಚ್ 26 ಮತ್ತು 27 ರಂದು ಕೆ.ಎಸ್‌.ಆರ್ ಬೆಂಗಳೂರು ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12627 ಕೆ.ಎಸ್‌.ಆರ್ ಬೆಂಗಳೂರು – ನವದೆಹಲಿ ಕರ್ನಾಟಕ ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಬದಲಾದ ಮಾರ್ಗ ಪುಣೆ, ಲೋನಾವಾಲ, ವಸಾಯಿ ರೋಡ, ವಡೋದರಾ ಜಂ., ರತ್ಲಾಮ್ ಜಂ. ಮತ್ತು ಸಂತ ಹಿರ್ದರಾಮ್ ನಗರ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

2. ಮಾರ್ಚ್ 26 ರಂದು ಹಜರತ್ ನಿಜಾಮುದ್ದೀನ್‌ನಿಂದ ಹೊರಡುವ ರೈಲು ಸಂಖ್ಯೆ 20658 ಹಜರತ್ ನಿಜಾಮುದ್ದೀನ್ – ಎಸ್‌.ಎಸ್‌.ಎಸ್ ಹುಬ್ಬಳ್ಳಿ ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಬದಲಾದ ಮಾರ್ಗ ಸಂತ ಹಿರ್ದರಾಮ್ ನಗರ, ರತ್ಲಾಮ್ ಜಂ., ವಡೋದರ ಜಂ., ವಸಾಯಿ ರೋಡ, ಲೋನಾವಾಲ ಮತ್ತು ಪುಣೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

3. ಮಾರ್ಚ್ 26 ಮತ್ತು 27 ರಂದು ಹಜರತ್ ನಿಜಾಮುದ್ದೀನ್‌ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 12780 ಹಜರತ್ ನಿಜಾಮುದ್ದೀನ್ – ವಾಸ್ಕೋ-ಡ-ಗಾಮಾ ಗೋವಾ ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಬದಲಾದ ಮಾರ್ಗ ಮನ್ಮಾಡ್ ಜಂಕ್ಷನ್, ಇಗತ್‌ಪುರಿ, ಪನ್ವೆಲ್, ಲೋನಾವಾಲ ಮತ್ತು ಪುಣೆ ನಿಲ್ದಾಣಗಳ ಮೂಲಕ ಚಲಿಸಲಿದೆ.

4. ಮಾರ್ಚ್ 26 ಮತ್ತು 27 ರಂದು ನವದೆಹಲಿಯಿಂದ ಹೊರಡುವ ರೈಲು ಸಂಖ್ಯೆ 12628 ನವದೆಹಲಿ – ಕೆಎಸ್‌ಆರ್ ಬೆಂಗಳೂರು ಕರ್ನಾಟಕ ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಬದಲಾದ ಮಾರ್ಗ ಸಂತ ಹಿರ್ದರಾಮ್ ನಗರ, ರತ್ಲಾಮ್ ಜಂ., ವಡೋದರ ಜಂ., ವಸಾಯಿ ರೋಡ, ಲೋನಾವಾಲ ಮತ್ತು ಪುಣೆ ನಿಲ್ದಾಣಗಳ ಮೂಲಕ ಚಲಿಸುತ್ತದೆ.

Aneesh Hegde
Chief Public Relations Officer
South Western Railway, Hubballi


Share