ಕೋರೋನ: ಮುಖ್ಯಮಂತ್ರಿ ಬಿಎಸ್ ವೈಗೆ ನಾಳೆ ಡಿಸ್ಚಾರ್ಜ್

397
Share

ಮುಖ್ಯಮಂತ್ರಿ ಬಿಎಸ್ ವೈಗೆ ನಾಳೆ ಡಿಸ್ಚಾರ್ಜ್
ಬೆಂಗಳೂರು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರು ಸಂಪೂರ್ಣ ಗುಣಮುಖರಾಗಿದ್ದು ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಾರೆ. ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ನೆಗೆಟಿವ್ ಬಂದಿದ್ದು ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ. ಮುಖ್ಯಮಂತ್ರಿಗಳಿಗೆ ಕೋರೋಣ ಸೋಂಕಿನ ಯಾವುದೇ ಲಕ್ಷಣ ವಿರಲಿಲ್ಲ ಕಳೆದ 10 ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ನ್ನು ಸ್ಮರಿಸಬಹುದಾಗಿದೆ.


Share