ಕೋಲಾರ-ಮುಖ್ಯಮಂತ್ರಿಗಳಿಂದ ಶಾಸಕರ ಜೊತೆ ಸಮಾಲೋಚನೆ

218
Share

ಕೋಲಾರ ಲೋಕಸಭೆ ಕ್ಷೇತ್ರದ ಟಿಕೆಟ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ಶಾಸಕರ ಜೊತೆ ಸಮಾಲೋಚನೆ ನಡೆಸಿದರು.


Share