ಕ್ರೀಡಾಪಟುಗಳಿಗೆ ಶುಭ ಹಾರೈಸಿದ ಸಚಿವರು

283
Share

ಮೈಸೂರಿನ ಚಾಮುಂಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಅಧ್ಯಕ್ಷತೆ ವಹಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಕ್ರೀಡಾಕೂಟದಲ್ಲಿ ವಿಜೇತರಾದ ತಂಡಗಳಿಗೆ ಹಾಗೂ ವೈಯುಕ್ತಿಕ ಸಾಧಕರಿಗೆ ಸಚಿವರು ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.


Share