ಖಾಸಗಿ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ (ಲಭ್ಯ) ದರ ನಿಗದಿ ಕೇಂದ್ರ ಸರ್ಕಾರದ ಆದೇಶ

335
Share

ದೆಹಲಿ, ಸೋಮವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಲಭ್ಯವಿರುತ್ತದೆ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಪ್ರಕಟಿಸಿದೆ.
ಖಾಸಗಿ ಆಸ್ಪತ್ರೆಯಲ್ಲಿ ಕರೋನವೈರಸ್ ಬೆಲೆ ಒಂದು ದೋಸ್ 25೦ ರೊ ದರ ನಿಗದಿಪಡಿಸಿ ಕೇಂದ್ರರ ಸರ್ಕಾರ ಆದೇಶ ಹೊರಡಿಸಿದೆ

ಖಾಸಗಿ ಆಸ್ಪತ್ರೆಯಲ್ಲಿ ದರ ನಿಗದಿಪಡಿಸುವ ಬಗ್ಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ದೊರೆಯಲಿದೆ ಎಂದು ತಿಳಿಸಲಾಗಿದೆ


Share