ಗಣಪತಿ ಶ್ರೀಗಳ ಆಶೀರ್ವಾದ ಪಡೆದ ಯದುವೀರ್ ಒಡೆಯರ್

1324
Share

 

ಮೈಸೂರು – ಅವಧೂತ ದತ್ತ ಪೀಠಾಧಿಪತಿ ಶ್ರೀ ಶ್ರೀ ಗಣಪತಿ ಸಚ್ಚಿದಾನಂದ ಶ್ರೀಗಳನ್ನು ಮೈಸೂರು ಕೊಡಗು ಲೋಕಸಭಾ ಅಭ್ಯರ್ಥಿಗಳಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು.


Share