ಗಾಂಧೀಜಿ , ಅಂಬೇಡ್ಕರ್ ಭಾವಚಿತ್ರಕ್ಕೆ ಸಿ ಎಂ ಗೌರವ ಸಲ್ಲಿಕೆ

95
Share

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗಣರಾಜ್ಯೋತ್ಸವ ಅಂಗವಾಗಿ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ಮಹಾತ್ಮಾ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಗೌರವ ನಮನ ಸಲ್ಲಿಸಿದರು.


Share